Sunday, May 19, 2024
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ ಹಾಗೂ ಆಕ್ಟೀವ್ ನಡುವೆ ಭೀಕರ ಅಪಘಾತ; ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ದಾರುಣ ಸಾವು!

- Advertisement -G L Acharya panikkar
- Advertisement -

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಹಾಗೂ ಆಕ್ಟೀವ್ ನಡುವೆ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಎನ್ನಲಾಗಿದೆ.

ಅಬೂಬಕ್ಕರ್ ಅವರು ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

driving
- Advertisement -

Related news

error: Content is protected !!