Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ಯುವತಿಗೆ ಕೈಕೊಟ್ಟ ಯುವಕ; ಯುವತಿಯಿಂದ ಯುವಕನ ವಿರುದ್ಧ ದೂರು, ಯುವಕನ ಬಂಧನ

- Advertisement -G L Acharya panikkar
- Advertisement -

ಬೆಳ್ತಂಗಡಿ: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು, ಆಕೆ ಏಳೂವರೆ ತಿಂಗಳ ಗರ್ಭಾವತಿಯಾದ ಬಳಿಕ ಆಕೆಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಲಾಯಿಲ ಗ್ರಾಮದ ಕಿರಣ್ ನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯು ಯುವತಿಯ ಮನೆಗೆ ಆಗಾಗ ಬರುತ್ತಿದ್ದು, ಸಲುಗೆ ಬೆಳೆದು ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದನು.

ಆಕೆ ಆಕ್ಷೇಪಿಸಿದರೂ ಕೇಳದೇ, ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿಯಾಗಲು ಕಾರಣನಾಗಿದ್ದಾನೆ‌ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!