Wednesday, August 5, 2026
spot_imgspot_img
spot_imgspot_img

ಬೆಳ್ತಂಗಡಿ: ಮದುವೆ ಬಸ್ ಪಲ್ಟಿ- 15 ಮಂದಿಗೆ ಗಾಯ, ಓರ್ವರ ಸ್ಥಿತಿ ಗಂಭೀರ!

- Advertisement -
- Advertisement -

ಬೆಳ್ತಂಗಡಿ: ನಿಡ್ಲೆ ಗ್ರಾಮದ‌ ಬೂಡುಜಾಲ್ ಸಮೀಪದ ಶಾಂತಿನಗರ ಬಸ್ ಸ್ಟಾಂಡ್ ಬಳಿ ಮೈಸೂರಿನಿಂದ ಧರ್ಮಸ್ಥಳಕ್ಕೆ ಮದುವೆ ನಿಮಿತ್ತ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಸ್ಸಿನಲ್ಲಿದ್ದ ಸುಮಾರು 15ಕ್ಕಿಂತಲೂ ಅಧಿಕ ಮಂದಿಗೆ ಗಾಯವಾಗಿದ್ದು ಒರ್ವರ ಸ್ಥಿತಿ ಗಂಭೀರವಾಗಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರೆಲ್ಲ ಸೇರಿ ಗಾಯಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲು ಸಹಕರಿಸಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!