Friday, June 5, 2026
spot_imgspot_img
spot_imgspot_img

ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

- Advertisement -
- Advertisement -

ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಪತ್ತೆಯಾಗಿದೆ. ಬಂತಡ್ಕದ ಯುವಕರು ಅದನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ ರಾತ್ರಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತ್ತು.

ಬಳಿಕ ಅಶೋಕ್ ಬಂತಡ್ಕ ಹಾಗೂ ಲಂಕೇಶ್ ಎಂಬವರು ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.ಯುವಕರ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Related news

error: Content is protected !!