Friday, April 19, 2024
spot_imgspot_img
spot_imgspot_img

ಬೆಳ್ತಂಗಡಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಪಿ.ಡಿ.ಓ ಎಸಿಬಿ ವಶಕ್ಕೆ!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ಪಿಡಿಓ ತನ್ನ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಘಟನೆ ಡಿ.13ರಂದು ನಡೆದಿದೆ.

ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ವ್ಯಕ್ತಿಯೋರ್ವರಿಂದ ಪಂಚಾಯತ್ ಆಸ್ತಿ ದಾಖಲೆ ಇ ಸ್ವತ್ತು 9 ಮತ್ತು 11 ಎ ನಮೂನೆಯನ್ನು ನೀಡಲು ಲಂಚವನ್ನು ಸ್ವೀಕರಿಸುತ್ತಿರುವ ವೇಳೆ ಧಿಡೀರ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹದಳ ತಂಡ ಪಿಡಿಒ ರವಿ ಯವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
vtv vitla
- Advertisement -

Related news

error: Content is protected !!