- Advertisement -
- Advertisement -



ಬೆಳ್ತಂಗಡಿ: ರಾಜ್ಯಾದ್ಯಂತ ಗ್ರಾಮೀಣ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಬಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ತಹಶೀಲ್ದಾರರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಬಿಪಿ ಉಜಿರೆ ನಗರ ಕಾರ್ಯದರ್ಶಿ ಜಯಂತ್ ಕಾರ್ಯಕರ್ತರಾದ ದೀಕ್ಷಿತ್, ರಶ್ಮಿತಾ ,ಶರತ್, ಸುವಿತ್ ಉಪಸ್ಥಿತರಿದ್ದರು.



- Advertisement -








