Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ; ತೀವ್ರ ಶೋಧ ಕಾರ್ಯಾಚರಣೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ಉಂಟಾಗಿದ್ದು, ಹುಡುಕಾಟ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

ಕೆರೆ ಸಮೀಪದಲ್ಲಿ ರಿಕ್ಷಾ ಚಾಲಕರೊಬ್ಬರಿಗೆ ಸಂಬಂಧಪಟ್ಟ ಕೆಲವು ದಾಖಲೆಗಳು ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಿಪತ್ತು ನಿರ್ವಹಣಾ ಬೆಳಾಲು ಘಟಕದವರು ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!