Friday, April 19, 2024
spot_imgspot_img
spot_imgspot_img

ಬೆಳ್ತಂಗಡಿ: ಶಿಬಾಜೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆ ಸಾವು!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಶಿಬಾಜೆಯಲ್ಲಿ ನ. 25ರಂದು ಸಂಭವಿಸಿದೆ.

vtv vitla
vtv vitla

ವೃದ್ಧೆ ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಮೃತರನ್ನು ಶಿಬಾಜೆಯ ಐಂಗುಡ ನಿವಾಸಿ ವಿಶ್ವೇಶ್ವರ ದಾಮ್ಮೆ ಅವರ ಪತ್ನಿ ಅನುರಾಧ ದಾಮ (73) ಎನ್ನಲಾಗಿದೆ.ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಘಟನೆ ಬಗ್ಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!