Saturday, June 6, 2026
spot_imgspot_img
spot_imgspot_img

ಬೆಳ್ತಂಗಡಿ: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರನಿಗೆ ಗಂಭೀರ!!

- Advertisement -
- Advertisement -
vtv vitla
vtv vitla
vtv vitla

ಬೆಳ್ತಂಗಡಿ: ತಾಲೂಕಿನ ನಾರಾವಿ ಎಂಬಲ್ಲಿ ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿವೆ.

vtv vitla
vtv vitla

ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ವೇಣೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!