Tuesday, June 23, 2026
spot_imgspot_img
spot_imgspot_img

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

- Advertisement -
- Advertisement -

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮಾ.13ರಂದು ನಡೆಯಿತು. ನೂತನ ಕಟ್ಟಡವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು.

ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡವು 1.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ , ಸುಳ್ಯ ತಹಶೀಲ್ದಾರ್ ಮಂಜುನಾಥ್, ಸುಳ್ಯ ಸಿಪಿಐ ರವೀಂದ್ರ , ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ , ಇತರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!