Thursday, April 25, 2024
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ

- Advertisement -G L Acharya panikkar
- Advertisement -

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಹತ್ಯೆಯಾಗಿ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ, ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ ಮನ್ಮಥ.ಎಸ್, ಬೆಳ್ಳಾರೆ ಗ್ರಾಂ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ, ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಮಾಜಿ ಎಪಿಯಂಸಿ ಸದಸ್ಯೆ ಪುಲಸ್ತ್ಯಾ .ರೈ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!