Friday, April 26, 2024
spot_imgspot_img
spot_imgspot_img

ಬೆಳ್ಳಾರೆ: ರಬ್ಬರ್ ಸಾಗಾಟದ ಲಾರಿ ಪಲ್ಟಿ; ಚಾಲಕನಿಗೆ ಗಂಭೀರ ಗಾಯ..!

- Advertisement -G L Acharya panikkar
- Advertisement -
vtv vitla
vtv vitla

ಬೆಳ್ಳಾರೆ: ಇಲ್ಲಿನ ಪಂಜಿಗಾರು ಎಂಬಲ್ಲಿ ರಬ್ಬರ್ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಫೆ. 15ರಂದು ನಡೆದಿದೆ.

ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು, ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್‌ಐ ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!