- Advertisement -
- Advertisement -


ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಬೈಕ್ ಡಿಕ್ಕಿ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊತ್ತಿನೇಣಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೈಕ್ ಸವಾರ ಕುಮುಟ ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


- Advertisement -