Thursday, June 18, 2026
spot_imgspot_img
spot_imgspot_img

ಬೈಂದೂರು: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!