Saturday, June 6, 2026
spot_imgspot_img
spot_imgspot_img

ಬೈತಡ್ಕ ಕಾರು ದುರಂತ – ಒಂದು ಮೃತದೇಹ ಪತ್ತೆ

- Advertisement -
- Advertisement -

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಮೃತ ದೇಹ ಬೆಳಕಿಗೆ ಬಂದಿದೆ.

ಕಡಬ: ಸೇತುವೆಯಿಂದ ನದಿಗೆ ಕಾರು ಬಿದ್ದ ಪ್ರಕರಣ; ವಿಟ್ಲದ ಮೂಲದ ಯುವಕ ನಾಪತ್ತೆ

- Advertisement -

Related news

error: Content is protected !!