Friday, March 29, 2024
spot_imgspot_img
spot_imgspot_img

ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -
vtv vitla

ಚಿಕ್ಕಮಗಳೂರು : ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

vtv vitla

ಮೃತರನ್ನು ಹಾಸನ ಜಿಲ್ಲೆ ಅರಸೀಕೆರೆ ಮೂಲದವರು ಎನ್ನಲಾಗಿದೆ ಚಿಕ್ಕಮಗಳೂರಿನಲ್ಲಿ ಕೆಲಸ ಮುಗಿಸಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!