Monday, June 15, 2026
spot_imgspot_img
spot_imgspot_img

ಬ್ರಹ್ಮಾವರ: ತಾಯಿ ಮಗ ನಾಪತ್ತೆ; ದೂರು ದಾಖಲು

- Advertisement -
- Advertisement -

ಬ್ರಹ್ಮಾವರ: ಹೆಂಡಿತಿ ಮತ್ತು ಮಗ ನಾಪತ್ತೆಯಾಗಿರುವ ಬಗ್ಗೆ ಪತಿ ಮಾರುತಿ ಆರ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಆಶಾ ಆರ್ (30) , ಮಗ ಮನೀಶ್ (6) ನಾಪತ್ತೆಯಾದವರು.

ಸುಮಾರು 6 ತಿಂಗಳಿನಿಂದ ಬ್ರಹ್ಮಾವರ ತಾಲೂಕು, ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಪತಿ ತರಕಾರಿ ವ್ಯಾಪಾರದ ನಿಮಿತ್ತ ಮನೆಯಿಂದ ಹೋಗಿ ವಾಪಾಸ್ಸು ಹಿಂದಿರುಗಿದಾಗ ಹೆಂಡಿತಿ ಮತ್ತು ಮಗ ಮನೆಯಲ್ಲಿ ಇಲ್ಲದೇ ಕಾಣೆಯಾಗಿದ್ದಾರೆ.

vtv vitla
vtv vitla

ಇನ್ನು ಕಾಣೆಯಾದ ಬಗ್ಗೆ ಮಾರುತಿ ಅವರು ಅಕ್ಕ ಪಕ್ಕ ಹುಡುಕಾಡಿದ್ದು ಅಲ್ಲದೇ ಊರಿಗೆ ಹೋಗಿರಬಹುದೆಂದು ಅಲ್ಲಿಗೆ ಹೋಗಿ ಆಕೆಯ ಮನೆಯಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಿಕೊಂಡು ಹೋಗಿದ್ದು ಎಲ್ಲಿಯೂ ಪತ್ತೆಯಾಗಿರುವುದಿಲ್ಲ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!