Friday, May 3, 2024
spot_imgspot_img
spot_imgspot_img

ಭದ್ರತಾ ಪಡೆಯಿಂದ ಎನ್‌ಕೌಂಟರ್‌; ಓರ್ವ ಉಗ್ರನ ಹತ್ಯೆ

- Advertisement -G L Acharya panikkar
- Advertisement -

ಭದ್ರತಾ ಪಡೆಯು ಓರ್ವ ಉಗ್ರನನ್ನು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹೈಫ್ ಶರ್ಮಲ್ ಪ್ರದೇಶದಲ್ಲಿ ನಡೆದಿದೆ.

ಶೋಪಿಯಾನ್‌ನ ಹೈಫ್ ಶಿರ್ಮಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ.

ಇನ್ನು ಪೊಲೀಸರು ಮತ್ತು ಭದ್ರತಾ ಪಡೆಗಳ ಯೋಧರು ಉಗ್ರರ ಅಡಗು ತಾಣಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!