Friday, April 26, 2024
spot_imgspot_img
spot_imgspot_img

ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಪಿಟಿ ಉಷಾ ಆಯ್ಕೆ

- Advertisement -G L Acharya panikkar
- Advertisement -

ನವದೆಹಲಿ: ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಲೆಜೆಂಡರಿ ಅಥ್ಲೀಟ್ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು ಪಾತ್ರರಾಗಿದ್ದಾರೆ.

ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಪಿಟಿ ಉಷಾ ಅವರನ್ನು ಈ ಹಿಂದೆ ಕೇಂದ್ರ ಕ್ರೀಡಾ ಸಚಿವರಾಗಿದ್ದ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಅಭಿನಂದಿಸಿದ್ದಾರೆ.

- Advertisement -

Related news

error: Content is protected !!