Sunday, May 5, 2024
spot_imgspot_img
spot_imgspot_img

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

- Advertisement -G L Acharya panikkar
- Advertisement -

ದೆಹಲಿ: ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

vtv vitla
vtv vitla

ಇದುವರೆಗೆ ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಮುಕುಂದ ನರವಣೆ ಅವರ ಅಧಿಕಾರವಧಿ ಏಪ್ರಿಲ್ 30 ರಂದು ಮುಕ್ತಾಯವಾಗಲಿದೆ. ಈ ಹಿನ್ನಲೆಯಲ್ಲಿ ಸೇನೆ ಉಪ ಮುಖ್ಯಸ್ಥರಾಗಿರುವ ಮನೋಜ್ ಪಾಂಡೆ ಅವರನ್ನು ನೂತನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಏಪ್ರಿಲ್ 30 ರಿಂದ ಅವರು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

- Advertisement -

Related news

error: Content is protected !!