Friday, March 29, 2024
spot_imgspot_img
spot_imgspot_img

ಭಾರತ-ಪಾಕ್ ಗಡಿಯಲ್ಲಿ ಡ್ರೋನ್ ಸಹಿತ 3 ಕೆ.ಜಿ ಹೆರಾಯಿನ್ ವಶಕ್ಕೆ

- Advertisement -G L Acharya panikkar
- Advertisement -

ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ಮೂರು ಕೆ.ಜಿ ಹೆರಾಯಿನ್ ಸಹಿತ ಡ್ರೋನ್ ಅನ್ನು ಪಂಜಾಬ್ ಪೊಲೀಸರು ಮತ್ತು ಗಡಿ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಬಿಎಸ್‌ಎಫ್ ಜಂಟಿ ಕಾರ್ಯಾಚರಣೆಯಲ್ಲಿ ಪಿಎಸ್ ವಾಲ್ತೋಹಾ ಪ್ರದೇಶದಲ್ಲಿ ಶೋಧ ನಡೆಸಿದಾಗ 3 ಕೆ.ಜಿ ಹೆರಾಯಿನ್ ಹೊಂದಿರುವ ಕ್ವಾಡ್ಕಾಪ್ಟರ್ ಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ತರ್ನ್ ತರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿಯ ಹೊಲದಲ್ಲಿ 5 ಕೆ.ಜಿ ಹೆರಾಯಿನ್ ನೊಂದಿಗೆ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!