Monday, May 6, 2024
spot_imgspot_img
spot_imgspot_img

ಭಾರೀ ಮಳೆ ಹಿನ್ನೆಲೆ ಮಂಗಳೂರು ವಿ.ವಿ ಪದವಿ ಪರೀಕ್ಷೆಗಳ ಮುಂದೂಡಿಕೆ

- Advertisement -G L Acharya panikkar
- Advertisement -

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜುಲೈ 25ರಂದು ರಜೆ ನೀಡಲಾಗಿದೆ. ಆದ್ದರಿಂದ ಆ ದಿನದ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ತಿಳಿಸಲಾಗಿದೆ. ಉಳಿದಂತೆ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ.

ಮುಂದೂಡಿರುವ ಪರೀಕ್ಷೆಗಳ ದಿನಾಂಕವನ್ನು ಮುಂದೆ ಮರುನಿಗದಿ ಮಾಡಿ, ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

- Advertisement -

Related news

error: Content is protected !!