Thursday, April 25, 2024
spot_imgspot_img
spot_imgspot_img

ಮಂಗಳೂರಿಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

- Advertisement -G L Acharya panikkar
- Advertisement -
driving

ಮಂಗಳೂರು ದಸರಾ ಹಿನ್ನೆಲೆ ನಗರದ ಕುದ್ರೋ ಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇದೀಗ ಮಂಗಳೂರಿಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಮಾನ್ಯ ಸುನೀಲ್ ಕುಮಾರ್, ಶಾಸಕರಾದ ಉಮಾನಾಥ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದ್ರೆ ಸಹಿತ ಅನೇಕ‌ ಹಿರಿಯ ಮುಖಂಡರು ಉಪಸ್ಥಿತರಿದ್ದರು.

- Advertisement -

Related news

error: Content is protected !!