Tuesday, April 23, 2024
spot_imgspot_img
spot_imgspot_img

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ 3.64 ಕೆ.ಜಿ ಚಿನ್ನ ವಶ

- Advertisement -G L Acharya panikkar
- Advertisement -

ಮಂಗಳೂರು: ಮೇ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ನ 3.64 ಕೆ.ಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.

ವಿದೇಶದಿಂದ ಬರುತ್ತಿದ್ದ ಪ್ರಯಾಣಿಕರು ಪೇಸ್ಟ್ ಹಾಗೂ ಗಮ್ ರೂಪದ ಚಿನ್ನವನ್ನು ಗುದನಾಳ ಹಾಗೂ ಒಳ ಉಡುಪಿನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದರು. ಸದ್ಯ ಮೇ ತಿಂಗಳಿನಲ್ಲಿ ನಡೆದ 7 ಪ್ರಕರಣದಲ್ಲಿ 1.87 ಕೋಟಿ ವೆಚ್ಚದ 3.64 ಕೆ.ಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!