Sunday, June 21, 2026
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸ್ಫೋಟಕ ವಸ್ತುಗಳ ಗೋಡಾನಿಗೆ ಪೊಲೀಸ್ ದಾಳಿ; ಓರ್ವ ಸೆರೆ!

- Advertisement -
- Advertisement -

ಮಂಗಳೂರು: ನಗರದ ಕುಲಶೇಖರ ಚೌಕಿಯ ಕಾಂಚನಾ ಗಂಗಾ ಟ್ರೇಡರ್ಸ್ ಎಂಬಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸ್ಫೋಟಕ ವಸ್ತುಗಳ ಗೋಡಾನಿಗೆ ಮಂಗಳೂರು ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.

ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಸುಮಾರು 4,31,630 ಲಕ್ಷ ಮೌಲ್ಯಗಳ ಸುಡುಮದ್ದುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!