Thursday, April 25, 2024
spot_imgspot_img
spot_imgspot_img

ಮಂಗಳೂರು: ಅತ್ಯಾಚಾರ ಪ್ರಕರಣ ಹಾಗು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಅರೆಸ್ಟ್!

- Advertisement -G L Acharya panikkar
- Advertisement -

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶಾದ್ (25) ಎನ್ನಲಾಗಿದೆ.

ಈತ ಈ ಹಿಂದೆ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದೀಪಕ್ ಕೊಲೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ, ಅಲ್ಲದೇ ಶಾಲೆಗೆ ತೆರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

driving
- Advertisement -

Related news

error: Content is protected !!