Saturday, April 27, 2024
spot_imgspot_img
spot_imgspot_img

ಮಂಗಳೂರು: ಆಟವಾಡುವ ವೇಳೆ ಮೈಮೇಲೆ ಗೇಟು ಬಿದ್ದು 7 ವರ್ಷದ ಬಾಲಕ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ‌ ಲಭ್ಯವಾಗಿದೆ.

ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ ಮಗು ಮೃತ ದುರ್ದೈವಿ.

ಹಮ್ದಾನ್ ನಿನ್ನೆ ಆಟವಾಡುವಾಗ ಮೈಮೇಲೆ ಗೇಟು ಬಿದ್ದಿತ್ತು. ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ‌ ಲಭ್ಯವಾಗಿದೆ.‌

- Advertisement -

Related news

error: Content is protected !!