Sunday, June 29, 2025
spot_imgspot_img
spot_imgspot_img

ಮಂಗಳೂರು: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿ ; ಸಾರ್ವಜನಿಕರಿಂದ ಧರ್ಮದೇಟು

- Advertisement -
- Advertisement -

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿಗೆ ಸಾರ್ವಜನಿಕರು ಥಳಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ.

ಎಂಟು ವರ್ಷದ ಬಾಲಕಿ ಆಟವಾಡುತ್ತಿದ್ದ ಸಮಯ ಮುಸ್ಲಿಂ ವ್ಯಕ್ತಿ ಲೈಂಗಿಕ‌‌ ಕಿರುಕುಳ ನೀಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಹಿಡಿದು ಸ್ಥಳೀಯರು ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಉಳ್ಳಾಲ ಸಮೀಪದವನು ಎನ್ನಲಾಗಿದೆ.

ಯಾರು ಕೇಳಿದರು ತನ್ನ ಹೆಸರು ವಿಳಾಸ ಹೇಳುತ್ತಿಲ್ಲ ಎನ್ನಲಾಗಿದೆ. ಸದ್ಯ ಈ ಕಾಮುಕನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!