Saturday, May 18, 2024
spot_imgspot_img
spot_imgspot_img

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಏ.23ರ ಶನಿವಾರ ಸಂಜೆ ಸುಪ್ರಸಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!