Tuesday, September 22, 2026
spot_imgspot_img
spot_imgspot_img

ಮಂಗಳೂರು: ಕಲ್ಲು ಕಟ್ಟುವ ವೇಳೆ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು

- Advertisement -
- Advertisement -

ಮಂಗಳೂರು: ಕಟ್ಟಡ ಕಾರ್ಮಿಕರೊಬ್ಬರು ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ವಾಮಂಜೂರಿನ ದೇವರ ಪದವು ಎಂಬಲ್ಲಿ ಬುಧವಾರ ನಡೆದಿದೆ.

ಮೃತರನ್ನು ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ಗುರುತಿಸಲಾಗಿದೆ.

ಜೆಸಿಂತಾ ರೇಗೋ ಎಂಬುವರಿಗೆ ಸೇರಿದ ಮನೆಯ ಮೊದಲ ಮಹಡಿಯಲ್ಲಿ ಕಲ್ಲು ಕಟ್ಟುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತರ ಪುತ್ರ ಪ್ರಮೋದ್ ನೀಡಿದ ದೂರಿನ ಮೇರೆಗೆ ಗುತ್ತಿಗೆದಾರ ವೀರಪ್ಪ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!