Wednesday, May 15, 2024
spot_imgspot_img
spot_imgspot_img

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ನಾಲ್ವರ ಬಂಧನ!!

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla

ವಾಮಂಜೂರು ಸಮೀಪದ ತಿರುವೈಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ – ವಾಮಂಜೂರು ನಿವಾಸಿ ಚರಣ್ ಹಾಗೂ ಆತನ ಮೂವರು ಸ್ನೇಹಿತರು ಡಿ.2 ರಿಂದ 9 ರವರೆಗೆ ನಿರಂತರ ಕಿರುಕುಳ ನೀಡಿದ್ದರು ಎಂದು ದೂರಲಾಗಿದೆ.

ವಿದ್ಯಾರ್ಥಿನಿಯ ಮೊಬೈಲ್ ಕಿತ್ತುಕೊಂಡು, ಅದರಲ್ಲಿರೋ ಮೆಮೊರಿ ಕಾರ್ಡ್ ತೆಗೆದಿದ್ದಲ್ಲದೇ ಆಗಾಗ ಮೆಸೇಜ್ ಹಾಗೂ ಕರೆಮಾಡಿ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಳು. ಅಲ್ಲದೆ ಈ ಬಗ್ಗೆ ಯಾರಿಗೂ ತಿಳಿಸಬಾರದು ಎಂದು ಬೆದರಿಸಿದ್ದಾರೆ ಎಂದು ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

vtv vitla
- Advertisement -

Related news

error: Content is protected !!