Wednesday, July 22, 2026
spot_imgspot_img
spot_imgspot_img

ಮಂಗಳೂರು; ಕುಸಿದು ಬಿದ್ದು ಪೊಲೀಸ್ ಅಧಿಕಾರಿ‌ ಸಾವು

- Advertisement -
- Advertisement -

ಮಂಗಳೂರು: ಪೊಲೀಸ್ ಅಧಿಕಾರಿಯೋರ್ವರು‌ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆರಳಚ್ಚು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ(37) ಮೃತರು.

vtv vitla
vtv vitla

ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ 5ರ ವೇಳೆಗೆ ಪಾಂಡೇಶ್ವರದಲ್ಲಿರುವ ಜಿಲ್ಲಾ ಎಸ್. ಪಿ. ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೊಗುತ್ತಿದ್ದಾಗ ಎ.ಬಿ. ಶೆಟ್ಟಿ ಸರ್ಕಲ್ ಬಳಿ ಅಸ್ವಸ್ತಗೊಂಡು ಕುಸಿದು ಬಿದ್ದಿದ್ದಾರೆ.

- Advertisement -

Related news

error: Content is protected !!