Sunday, April 28, 2024
spot_imgspot_img
spot_imgspot_img

ಮಂಗಳೂರು: ಕ್ರಿಶ್ಚಿಯನ್ ಯುವತಿಗೆ ಲವ್, ಸೆಕ್ಸ್ ದೋಖಾ; ಡ್ರಗ್ ಕೊಟ್ಟು ತನ್ನ ನಾಲ್ಕು ಗೆಳೆಯರೊಂದಿಗೆ ಕಾಮದ ಚಟ ತೀರಿಸಿಕೊಂಡ ವ್ಯಕ್ತಿ

- Advertisement -G L Acharya panikkar
- Advertisement -

vtv vitla
vtv vitla
vtv vitla

ಮಂಗಳೂರು: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನು ಲವ್ ಜಿಹಾದಿನತ್ತ ಕರೆದೊಯ್ದು, ಆಕೆಗೆ ಡ್ರಗ್ಸ್ ಚಟ ಹಿಡಿಸಿ ತನ್ನ ಚಟ ತೀರಿಸಿಕೊಂಡಿರುವ ಘಟನೆ ನಡೆದಿದೆ. ಕ್ರೈಸ್ತ ಸಮುದಾಯದ ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ ತಾಯಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಇದರ ಮೊರೆ ಹೋಗಿದ್ದಾರೆ.

ಮಂಗಳೂರು ನಗರದ ಕೃಷ್ಣಾಪುರ ನಿವಾಸಿ ಡ್ರಗ್ ಪೆಡ್ಲರ್ ಸಿದ್ದಿಕ್ ಎಂಬಾತ ಕ್ರೈಸ್ತ ಯುವತಿಯನ್ನು ಲವ್ ಜಿಹಾದ್ ನಡೆಸಿದ್ದ. ಈತನ ಮಾತನ್ನು ನಂಬಿದ ಯುವತಿ ಡ್ರಗ್ಸ್ ಗೆ ಬಲಿಯಾಗಿದ್ದಾಳೆ. ಹಲವಾರು ದಿನಗಳ ಕಾಲ ಮನೆಯಿಂದ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ ಸಿದ್ದಿಕ್, ಯುವತಿಯನ್ನು ಅಮಲಿನಲ್ಲಿ ತೇಲಿಸಿ ಆತ ಹಾಗೂ ಆತನ ನಾಲ್ವರು ಗೆಳೆಯರು ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಘಟನೆಯ ಬಗ್ಗೆ ಉರ್ವ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla

ನ್ಯಾಯ ಸಿಗದಿದ್ದ ಕಾರಣ ಯುವತಿಯ ತಾಯಿ ವಿಹಿಂಪ ಮಂಗಳೂರು ಇದರ ಮೊರೆ ಹೋಗಿದ್ದು ಮಗಳನ್ನು ರಕ್ಷಿಸಿಕೊಡಲು ಅಂಗಲಾಚಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯನ್ನು ಬಗ್ಗೆ ವಿಹಿಂಪ ತೀವ್ರವಾಗಿ ಖಂಡಿಸಿದ್ದು, ಡ್ರಗ್ ಮಾಫಿಯಾದಲ್ಲಿ ಈತನ ಹೆಸರು ಹಿಂದಿನಿ0ದಲೂ ಕೇಳಿಬರುತ್ತಿದೆ. ಈಗಾಗಲೇ ನಾಲ್ಕು ಮದುವೆಯಾಗಿರುವ ಮಾಹಿತಿ ಇದೆ ಎನ್ನಲಾಗಿದೆ.

ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆ ಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

vtv vitla
vtv vitla
- Advertisement -

Related news

error: Content is protected !!