Monday, May 6, 2024
spot_imgspot_img
spot_imgspot_img

ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಸೇಫ್‌

- Advertisement -G L Acharya panikkar
- Advertisement -

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಎರಡು ಬಸ್‌ಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- Advertisement -

Related news

error: Content is protected !!