Thursday, April 25, 2024
spot_imgspot_img
spot_imgspot_img

ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚ್ಚೇಂದ್ರನಾಥ್ ಕೊರೊನಗೆ ಬಲಿ

- Advertisement -G L Acharya panikkar
- Advertisement -

ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚ್ಚೇಂದ್ರನಾಥ್ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು.

ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಚ್ಚೇಂದ್ರನಾಥ್ ಅವರು ದೇಶ-ವಿದೇಶಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು ಸಾಕಷ್ಟು ಶಿಷ್ಯರನ್ನು ಹೊಂದಿದ್ದರು.

ಮೃತರು ಪುತ್ರಿ ಖ್ಯಾತ ಸ್ಯಾಕ್ಸೋಫೋನ್ ವಾದಕಿ ಸಿಂಧು ಭೈರವಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರ ಪತ್ನಿ ಇತ್ತೀಚೆಗೆ ನಿಧನರಾಗಿದ್ದಾರೆ

driving
- Advertisement -

Related news

error: Content is protected !!