Friday, June 5, 2026
spot_imgspot_img
spot_imgspot_img

ಮಂಗಳೂರು: ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆ; ಇಂದು ಹಲವು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ಮಂಗಳೂರು: ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಸಾರಲಾಗಿದೆ.

ಇನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಪರಿಸ್ಥಿತಿಗೆ ತಕ್ಕಂತೆ ರಜೆ ನೀಡಬೇಕು‌ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಅವರು ಪ್ರಕಟನೆ ಹೊರಡಿಸಿದ್ದಾರೆ.

- Advertisement -

Related news

error: Content is protected !!