Monday, June 22, 2026
spot_imgspot_img
spot_imgspot_img

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಾಮರು ಸಾಗಾಟದ ಲಾರಿ ಪಲ್ಟಿ..!

- Advertisement -
- Advertisement -

ಮಂಗಳೂರು: ನಗರ ಹೊರವಲಯದ ಪಡೀಲ್ ಬಳಿ ಎಂ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.‌

ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು ಲಾರಿಯಲ್ಲಿ ಸಿಲುಕಿಕೊಂಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ‌ದಾಖಲಿಸಿದ್ದಾರೆ. ಸ್ಥಳಕ್ಕೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!