Monday, June 22, 2026
spot_imgspot_img
spot_imgspot_img

ಮಂಗಳೂರು: ಜನವಾಸವಿಲ್ಲದ ಮನೆ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆ

- Advertisement -
- Advertisement -

ಮಂಗಳೂರು: ಜನವಾಸವಿಲ್ಲದ ಮನೆಯ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬರ್ಕೆ ಅರಕ್ಷಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಜನವಾಸವಿಲ್ಲದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಇನ್ನು ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


- Advertisement -

Related news

error: Content is protected !!