Friday, May 10, 2024
spot_imgspot_img
spot_imgspot_img

ಮಂಗಳೂರು : ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಾಸ್’ – ಡಿಸಿ ರವಿಕುಮಾರ್

- Advertisement -G L Acharya panikkar
- Advertisement -

ಮಂಗಳೂರು : ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು. ಅಲ್ಲದೆ ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಟು ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.

ಒಂದು ವಾರದಿಂದ ಜಿಲ್ಲೆಯಲ್ಲಿ ಹೊಸ ಪ್ರಕರಣ ಕಂಡು ಬಂದಿಲ್ಲ , ರೋಗವು ನಿಯಂತ್ರಣಕ್ಕೆ ಬಂದ ಕಾರಣ ಜಾನುವಾರು ಸಾಗಾಣಿಕೆ ನಿಷೇಧ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!