Saturday, May 4, 2024
spot_imgspot_img
spot_imgspot_img

ಮಂಗಳೂರು: ನಕಲಿ ATM ಕಾರ್ಡ್ ಬಳಸಿ ಲಕ್ಷಾಂತರ ರೂ. ದೋಚಿದ ಖದೀಮ; FIR ದಾಖಲು!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ನಕಲಿ ಎಟಿಎಂ ಕಾರ್ಡ್ ಬಳಸಿ ವಿವಿಧ ಬ್ಯಾಂಕ್ ಗಳ ಎಟಿಎಂ ನಿಂದ ಹಂತ ಹಂತವಾಗಿ 1,88,800 ರೂ. ವಿದ್ ಡ್ರಾ ಮಾಡಿ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ ಸ್ಟ್ರೀಟ್ ನಲ್ಲಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ನ ಎಟಿಎಂ ಮೆಷಿನ್ ನಿಂದ ಅಪರಿಚಿತ ವ್ಯಕ್ತಿಯೋರ್ವ ನಕಲಿ ಎಟಿಎಂ ಕಾರ್ಡ್ ಬಳಸಿ ಅ.24 ರಂದು ಮುಂಜಾನೆ 27,000ರೂ. ಹಾಗೂ ಅದೇ ದಿನ ಬೆಳಗ್ಗೆ 11 ಕ್ಕೆ 9,800 ರೂ. 30,000 ರೂ ಮರುದಿನ 20,000ರೂ ವಿದ್ ಡ್ರಾ ಮಾಡಿದ್ದಾನೆ.

ATM Withdrawal to Minimum Balance, All You Need to Know About Bank Service  Charges

ಅಲ್ಲದೆ ನ.20 ಬೆಳಗ್ಗೆ 5 ಗಂಟೆಗೆ ಮತ್ತೆ ನಕಲಿ ಎಟಿಎಂ ಕಾರ್ಡ್ ಬಳಸಿ 1.02 ಲ ರೂ ಹಣ ವಿದ್ ಡ್ರಾ ಮಾಡಿದ್ದಾನೆ. ಆಗ ಬ್ಯಾಂಕ್ ನ ಭದ್ರತಾ ಸಿಬ್ಬಂದಿಗೆ ಅನುಮಾನ ಬಂದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ವಿಶ್ವಕರ್ಮ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

vtv vitla
- Advertisement -

Related news

error: Content is protected !!