Friday, July 11, 2025
spot_imgspot_img
spot_imgspot_img

ಮಂಗಳೂರು: ನಗರದ ಪಬ್‌ಗಳ ಮೇಲೆ ಪೊಲೀಸರಿಂದ ದಿಡೀರ್ ದಾಳಿ..!

- Advertisement -
- Advertisement -

ಮಂಗಳೂರು: ನಿಯಮ ಮೀರಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿರುವ ಪಬ್‌ಗಳಿಗೆ ಗುರುವಾರ ರಾತ್ರಿ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ.

ಪಬ್‌ಗಳು ಕೋವಿಡ್ ನಿಯಮ ಪಾಲಿಸುತ್ತಿಲ್ಲ, ಪಬ್‌ನೊಳಗೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದು, ಪಬ್ ಮೇಲ್ವಿಚಾರಕರಿಗೆ, ಸಿಬ್ಬಂದಿಗೆ ಕೆಲವೊಂದು ಕಡಕ್ ನಿರ್ದೇಶನ ನೀಡಿದ್ದಾರೆಂದು ತಿಳಿದು ಬಂದಿದೆ.

- Advertisement -

Related news

error: Content is protected !!