Tuesday, June 9, 2026
spot_imgspot_img
spot_imgspot_img

ಮಂಗಳೂರು: ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್.ಜೈನ್ ನೇಮಕ

- Advertisement -
- Advertisement -
vtv vitla

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಎನ್.ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

ಕುಲದೀಪ್ ಕುಮಾರ್ ಆರ್.ಜೈನ್

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ. ಶಶಿಕುಮಾರ್ ಸೇರಿದಂತೆ 7ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

- Advertisement -

Related news

error: Content is protected !!