Saturday, September 19, 2026
spot_imgspot_img
spot_imgspot_img

ಮಂಗಳೂರು: ನಟ ಕಿಚ್ಚ ಸುದೀಪ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ..!

- Advertisement -
- Advertisement -
vtv vitla
vtv vitla
vtv vitla

ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.

vtv vitla
vtv vitla
vtv vitla
- Advertisement -

Related news

error: Content is protected !!