Friday, September 4, 2026
spot_imgspot_img
spot_imgspot_img

ಮಂಗಳೂರು: ನಿರ್ಜನ‌ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್..!

- Advertisement -
- Advertisement -
vtv vitla
vtv vitla

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಗಲಕೋಟೆ ಮೂಲದ ದಯಾನಂದ(32) ಎನ್ನಲಾಗಿದೆ.

ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

Abduction Dream Dictionary Interpret Now Auntyflo Com - Child Kidnapping  Clipart - Png Download (#524871) - PinClipart

ಈ ಬಗ್ಗೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!