Sunday, June 29, 2025
spot_imgspot_img
spot_imgspot_img

ಮಂಗಳೂರು: ನೇಣು ಬಿಗಿದು ಬ್ಯೂಟಿಶಿಯನ್ ಆತ್ಮಹತ್ಯೆ..!

- Advertisement -
- Advertisement -
vtv vitla
vtv vitla
vtv vitla

ಮಂಗಳೂರು: ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿ ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಎನ್ನಲಾಗಿದೆ.

ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಎಂದಿನಂತೆ ಮನೆಗೆ ಮರಳಿದ್ದಳು. ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ನೋಡುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಈ ಘಟನೆ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!