Friday, May 3, 2024
spot_imgspot_img
spot_imgspot_img

ಮಂಗಳೂರು: ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ; ಸಹಪಾಠಿಯ ಬಂಧನ

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಸಹಪಾಠಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಜಪೆ ಶನೈಶ್ಚರ ದೇವಸ್ಥಾನ ಸಮೀಪದ ನಿವಾಸಿ ಎ .ಅಬೂಬಕರ್ ಸಿದ್ದೀಕ್ (21) ನನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದೀಕ್ ಮತ್ತು ಅನ್ಯಧರ್ಮಕ್ಕೆ ಸೇರಿದ ಸಂತ್ರಸ್ತೆ ಯುವತಿ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು .ಆತ ಆ ಪೋಟೋವನ್ನು ಯುವತಿಗೆ ತೋರಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ವೈರಲ್ ಮಾಡುವುದಾಗಿ ಬೆದರಿಸಿದ್ದ. ಡಿ.೮ ರಂದು ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ವಾಪಾಸಾದಾಗ ಆರೋಪಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

vtv vitla
vtv vitla

ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!