- Advertisement -
- Advertisement -



ಮಂಗಳೂರು: ಇಲ್ಲಿನ ರೈಲ್ವೇ ನಿಲ್ಧಾಣದ ಜಂಕ್ಷನ್ ನಲ್ಲಿನ ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಹರಿದು ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪುಟ್ ಪಾತ್ ನಲ್ಲಿ 20ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ಈ ವೇಳೆ ನಿಯಂತ್ರಣದ ತಪ್ಪಿದ ಕಾರು ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ.



- Advertisement -