Thursday, April 18, 2024
spot_imgspot_img
spot_imgspot_img

ಮಂಗಳೂರು: ಬಚ್ಚಲು ಮನೆಯಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ.!

- Advertisement -G L Acharya panikkar
- Advertisement -

ಮಂಗಳೂರು: ಮನೆಯೊಂದರಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯ ಉಳಾಯಿ ಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ.

ಸ್ನೇಕ್ ಅಶೋಕ್ ಸ್ಥಳಕ್ಕೆ ಭೇಟಿನೀಡಿ ಹಾವನ್ನು ಹಿಡಿದು ಪಿಲಿಕುಲ ನಿಸರ್ಗಧಾಮಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!