Sunday, June 14, 2026
spot_imgspot_img
spot_imgspot_img

ಮಂಗಳೂರು: ಬಜರಂಗದಳದ ಕಾರ್ಯಕರ್ತನ ಹತ್ಯೆ ಕುರಿತು ಅವಹೇಳನಕಾರಿ ಪೋಸ್ಟ್..! ಮಂಗಳೂರು ಮುಸ್ಲಿಂ ಫೇಸ್’ಬುಕ್ ಪೇಜ್ ವಿರುದ್ಧ FIR ದಾಖಲು

- Advertisement -
- Advertisement -

ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ, ಮಂಗಳೂರು ಮುಸ್ಲಿಂ ಹೆಸರಿನ ಫೇಸ್ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಫೇಸ್ಬುಕ್ನಲ್ಲಿ ಇರುವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!