Sunday, June 21, 2026
spot_imgspot_img
spot_imgspot_img

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌‌ ಕುಮಾರ್‌ ಕಟೀಲ್‌ಗೆ ಮತ್ತೆ ಕೋವಿಡ್ ಪಾಸಿಟಿವ್‌ ದೃಢ

- Advertisement -
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌‌ ಕುಮಾರ್‌ ಕಟೀಲ್‌ಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

vtv vitla

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ” ಮಾಡಿದ್ದಾರೆ.

ಈ ಹಿಂದೆ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಸೋಂಕಿನಿಂದ ಗುಣಮುಖರಾಗಿದ್ದರು.

suvarna gold
- Advertisement -

Related news

error: Content is protected !!